alex Certify BIG BREAKING: ಕೊರೊನಾ ಇಂದು ಮತ್ತಷ್ಟು ಹೆಚ್ಚಳ; 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಇಂದು ಮತ್ತಷ್ಟು ಹೆಚ್ಚಳ; 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಸರಣಿ ಸ್ಫೋಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.6.7ರಷ್ಟು ಸೋಂಕಿತರ ಪ್ರಮಾಣ ಹೆಚ್ಚಿದೆ.

ಇನ್ನು ದೇಶದಲ್ಲಿ 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...