alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 27 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,241 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 17,317 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,550 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,82,243 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 3,10,218 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,37,34,314 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,97,242 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...