alex Certify BIG BREAKING: ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 11 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 11 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 11 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,201 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 18,096 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,355 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,76,815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,04,734 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,15,90,370 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,86,963 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...