alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಆದರೆ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; ಒಂದೇ ದಿನದಲ್ಲಿ 443 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಆದರೆ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; ಒಂದೇ ದಿನದಲ್ಲಿ 443 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 14,306 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 443 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 454712 ಕ್ಕೆ ಏರಿಕೆಯಾಗಿದೆ.

ಪದವೀಧರರಿಗೆ ಗುಡ್ ನ್ಯೂಸ್: 2,000 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ SBI ಅರ್ಜಿ

ಇನ್ನು ದೇಶದಲ್ಲಿ 167695 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18762 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34567367 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,98,397 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 12,30,720 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,02,27,12,895 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...