alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನ 526 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನ 526 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 10,853 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 526 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 460791 ಕ್ಕೆ ಏರಿಕೆಯಾಗಿದೆ.

SHOCKING: ಶವಗಳ ಮೇಲೆ ಲೈಂಗಿಕ ದೌರ್ಜನ್ಯ, ಹೆಣ ಸಿಗದಿದ್ದಾಗ ಕೊಲೆ ಮಾಡಿ ಅತ್ಯಾಚಾರ; ವಿಕೃತಕಾಮಿಗೆ ಶಿಕ್ಷೆ

ಇನ್ನು ದೇಶದಲ್ಲಿ 144845 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12432 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33749900 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,19,996 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 28,40,174 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,08,21,66,365 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...