alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 266 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 461057 ಕ್ಕೆ ಏರಿಕೆಯಾಗಿದೆ.

ಹಾವಿಗೆ ಮುತ್ತಿಡುತ್ತಿರುವ ಯುವತಿ ವಿಡಿಯೋ ವೈರಲ್..!

ಇನ್ನು ದೇಶದಲ್ಲಿ 142826 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13204 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33763104 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,70,058 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 23,84,096 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,08,47,23,042 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...