alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 340 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 340 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 13,091 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 340 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 462189ಕ್ಕೆ ಏರಿಕೆಯಾಗಿದೆ.

BIG NEWS: ಸಿಎಂ ಬದಲಾವಣೆ ಕಾಂಗ್ರೆಸ್ ಪಿತೂರಿಯಷ್ಟೇ; ‘ಕೈ’ ನಾಯಕರಿಗೆ ತಿರುಗೇಟು ನೀಡಿದ ಬಿ.ವೈ.ವಿಜಯೇಂದ್ರ

ಇನ್ನು ದೇಶದಲ್ಲಿ 138556 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13878 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33800925 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,89,470 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 57,54,817 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,10,23,34,225 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...