alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕುಸಿತ; ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕುಸಿತ; ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 949 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 6 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,743 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,191 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 810 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,07,038 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 6,66,660 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,30,62,546 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...