alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಈಗ ಮತ್ತೆ ಏರಿಕೆಯಾಗತೊಡಗಿದ್ದು, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, ಒಂದೇ ದಿನ 45 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 5,25,870 ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ 1,48,881 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 18,294 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಕೊರೊನಾದಿಂದ ಈವರೆಗೆ ಗುಣಮುಖರಾದವರ ಸಂಖ್ಯೆ 4,31,50,434 ತಲುಪಿದೆ.

ನಿನ್ನೆ 29,12,855 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,00,91,91,969 ಡೋಸ್ ಲಸಿಕೆ ಹಾಕಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...