
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 526357ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,43,676 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,49,778 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 31,36,029 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,04,25,69,509 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,96,424 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.