alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶಾದ್ಯಂತ ನಿನ್ನೆಯಷ್ಟೇ ಏರಿಕೆಯಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 7,946 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,911 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 62,748 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.67 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,45,680 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 12,90,443 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,12,52,83,259 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...