alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಬಗ್ಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 13,734 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,430 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,39,792 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.49ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,83,787 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 26,77,405 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,04,60,81,081 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,11,102 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 2, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...