alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ; 135364 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ; 135364 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,551 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,600 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,35,364 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.50ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,45,624 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 36,95,835 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,05,59,47,243 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,00,110 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 5, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...