alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ದೇಶದ ಜನರಲ್ಲಿ ಕೊಂಚ ನಿಟ್ಟುಸಿರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ದೇಶದ ಜನರಲ್ಲಿ ಕೊಂಚ ನಿಟ್ಟುಸಿರು

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,689ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,34,933 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.50ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,84,110 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 29,58,617 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,06,21,79,411 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,72,910 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...