alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 16,047 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,28,261 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,35,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 15,21,429 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,07,03,71,204 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,25,081 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...