alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 5,910 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,28,007 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 53,974 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,80,464 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 2,27,313 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,13,52,74,945 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 32,31,895 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...