alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಒಂದೇ ದಿನ 32 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಒಂದೇ ದಿನ 32 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,917 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 32 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,069 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,17,508 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.53 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,36,23,804 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 25,50,276 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,08,25,13,831 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,98,271 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...