alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಎಷ್ಟು ಗೊತ್ತಾ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಎಷ್ಟು ಗೊತ್ತಾ…..?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 10,273 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 243 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513724 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 111472 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 20439 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42290921 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 24,05,049 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,77,44,08,129 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 10,22,204 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...