alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,499 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನ 447 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 402188 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39686 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31139457 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಡಳಿತ ಸಹಾಯಕರ ನೇಮಕಾತಿ

ನಿನ್ನೆ ದೇಶದಲ್ಲಿ 13,71,871 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 16,11,590 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 50,86,64,759 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...