alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 15 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 15 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 4270 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 15 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524692ಕ್ಕೆ ಏರಿಕೆಯಾಗಿದೆ.

ಹಣ್ಣು ಕೊಯ್ಯುವ ದೇಸಿ ಟೆಕ್ನಿಕ್ ಗೆ ಉದ್ಯಮಿ ಆನಂದ್‌ ಮಹಿಂದ್ರಾ ಮೆಚ್ಚುಗೆ

ಇನ್ನು ದೇಶದಲ್ಲಿ 24052 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2619 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42628073 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 11,92,427 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,94,09,46,157 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,13,699 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...