alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 88,284 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 88,284 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17,336 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆ ಕುಸಿತಗೊಂಡಿದ್ದು, 24 ಗಂಟೆಯಲ್ಲಿ 13 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,954 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 88,284 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,029 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,49,056 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 13,71,107 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,77,33,217 ಡೋಸ್ ಲಸಿಕೆ ಹಾಕಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...