alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 10,649 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,452ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 96,442 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,44,301 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 27,17,979 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,10,58,83,682 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,07,096 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...