
ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,799 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 84,931 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.62ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,02,993 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 24,70,330 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,11,91,05,738 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,65,751 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.