alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ಮಳೆಯ ಅಬ್ಬರದ ನಡುವೆ ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 7,591 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,799 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 84,931 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.62ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,02,993 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 24,70,330 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,11,91,05,738 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,65,751 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 29, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...