alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,086 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 71 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521487 ಕ್ಕೆ ಏರಿಕೆಯಾಗಿದೆ.

ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್ ಗಿರಿ ಆರೋಪದಡಿ ಇಬ್ಬರು ಅರೆಸ್ಟ್

ಇನ್ನು ದೇಶದಲ್ಲಿ 11871 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1198 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42497567 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,49,699 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,04,11,569 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,81,374 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...