
ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,597 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 87,311 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.62ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,83,788 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 25,86,805 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,11,39,81,444 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,81,205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.