
ದೇಶದಲ್ಲಿ ಈವರೆಗೆ 5,28,139 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 48,850 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,13,294 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 21,63,811 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,14,77,55,021 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,76,855 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.