alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 24 ಗಂಟೆಯಲ್ಲಿ 54 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 24 ಗಂಟೆಯಲ್ಲಿ 54 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದರೂ, ನಿನ್ನೆಗಿಂತ ಇಂದು ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 1,335 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 52 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,181 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 13,672 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,918 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,90,922 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 23,57,917 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,84,31,89,377 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,06,036 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...