alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆ ಭೀತಿ ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ 2,593 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 44 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 522193 ಕ್ಕೆ ಏರಿಕೆಯಾಗಿದೆ.

ಬೇಸಿಗೆ ದಾಹ ತಣಿಸೋ ಮಾವಿನ ಹಣ್ಣಿನ ಕುಲ್ಫಿ

ಇನ್ನು ದೇಶದಲ್ಲಿ 15873 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1755 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42519479 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 1,87,67,20,318 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 19,05,374 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,36,532 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...