alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ 14 ಮಂದಿ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ 14 ಮಂದಿ ಮಹಾಮಾರಿಗೆ ಬಲಿ

Covid-19 pandemic in India updates: Coronavirus status by city and stateನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,828 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 14 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524586 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 17087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2035 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42611370 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 13,81,764 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,28,44,077 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,74,309 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...