alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,962 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 26 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524677ಕ್ಕೆ ಏರಿಕೆಯಾಗಿದೆ.

SHOCKING: ಚಾಕೊಲೇಟ್ ತಿಂದು ವಿದ್ಯಾರ್ಥಿ ಸಾವು

ಇನ್ನು ದೇಶದಲ್ಲಿ 22416 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2697 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42625454 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 11,67,037 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,96,47,071 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,45,814 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...