alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 21,880 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 60 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 525930 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 149482 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 21219 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 43171653 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
,
ನಿನ್ನೆ 37,06,997 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,01,30,97,819 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,95,359 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...