alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಶೇ.98.48 ರಷ್ಟು ಸೋಂಕಿತರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಶೇ.98.48 ರಷ್ಟು ಸೋಂಕಿತರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಎರಡು ದಿನಗಳಿಂದ ಕೊಂಚ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,464 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,396 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,43,989 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,65,890 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 8,34,167 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,04,34,03,676 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,73,888 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 1, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...