alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 19,893 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,530 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,36,478 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.50ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,24,029 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 38,20,676 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,05,22,51,408 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,03,006 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 4, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...