alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ ಮತ್ತೆ 10,700ಕ್ಕಿಂತಲೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ ಮತ್ತೆ 10,700ಕ್ಕಿಂತಲೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಮಳೆಯ ಅಬ್ಬರದ ನಡಿವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 10,725 ಜನರಲ್ಲಿ ಹೊಸದಾಗಿ ಸೋಂಕು ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 527488ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 94,047 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,57,385 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 23,50,665 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,10,82,34,347 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,92,837 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...