
ದೇಶದಲ್ಲಿ ಈವರೆಗೆ 528165 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 47176 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 43925239 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 30,76,305 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,15,26,13,049 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,84,965 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.