alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಮತ್ತೆ 5000 ಕ್ಕೂ ಅಧಿಕ ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಮತ್ತೆ 5000 ಕ್ಕೂ ಅಧಿಕ ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,221 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಈ ಮೂಲಕ ಕಳೆದ ಎರಡು ದಿನಗಳಿಂದ ಪ್ರತಿದಿನ 5 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ದೇಶದಲ್ಲಿ ಈವರೆಗೆ 528165 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 47176 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 43925239 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,76,305 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,15,26,13,049 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,84,965 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) September 12, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...