alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,108 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,216 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 45,749 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,36,092 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 19,25,881 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,15,67,06,574 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,55,231 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) September 14, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...