alex Certify BIG BREAKING ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ; 24 ಗಂಟೆಯಲ್ಲಿ 300 ಕ್ಕೂ ಅಧಿಕ ಮಂದಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ; 24 ಗಂಟೆಯಲ್ಲಿ 300 ಕ್ಕೂ ಅಧಿಕ ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,148 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,924 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,48,359  ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 30,009 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,22,19,896 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,49,988 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,76,52,31,385 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...