alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ 67 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ 67 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,938 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 67 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮುಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 516605ಕ್ಕೆ ಏರಿಕೆಯಾಗಿದೆ.

ಪೋಷಕರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಇನ್ನು ದೇಶದಲ್ಲಿ 22427 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2531 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42475588 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 6,61,954 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,82,23,30,356 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,77,218 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...