alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 35 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 35 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 35 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,070ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15,378 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,705 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,85,534 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 25,92,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,83,53,90,499 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,77,559 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...