alex Certify BIG BREAKING: ಕೊರೊನಾ ಸೋಂಕು ಪ್ರಕರಣಗಳಲ್ಲಿ ದಿಢೀರ್‌ ಕುಸಿತ; 24 ಗಂಟೆಯಲ್ಲಿ 1,67,059 ಮಂದಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕು ಪ್ರಕರಣಗಳಲ್ಲಿ ದಿಢೀರ್‌ ಕುಸಿತ; 24 ಗಂಟೆಯಲ್ಲಿ 1,67,059 ಮಂದಿಗೆ ಸೋಂಕು ದೃಢ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,67,059 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಒಂದಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1192 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈಗ 17,43,059 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ.11.69 ತಲುಪಿದೆ. ಈವರೆಗೆ ದೇಶದಲ್ಲಿ 1,66,68,48,204 ಮಂದಿಗೆ ವ್ಯಾಕ್ಸಿನ್‌ ನೀಡಲಾಗಿದೆ.

— ANI (@ANI) February 1, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...