alex Certify BIG BREAKING: ಕೊರೊನಾ ಸೋಂಕು ಮತ್ತಷ್ಟು ಉಲ್ಬಣ; ಒಂದೇ ದಿನದಲ್ಲಿ 39 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕು ಮತ್ತಷ್ಟು ಉಲ್ಬಣ; ಒಂದೇ ದಿನದಲ್ಲಿ 39 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಸುಮಾರು 3303 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 39 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,693 ಕ್ಕೆ ಏರಿಕೆಯಾಗಿದೆ.

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ ಚಾಪ್ಟರ್ 2’ ಮತ್ತೊಂದು ದಾಖಲೆ

ಇನ್ನು ದೇಶದಲ್ಲಿ 16,980 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,563 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,28,126 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 1,88,40,75,453 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 19,53,437 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,97,669 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...