alex Certify BIG BREAKING: ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳ; ಒಂದೇ ದಿನ 124 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳ; ಒಂದೇ ದಿನ 124 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 37,379 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 124 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 482017 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 171830 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11007 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34306414 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,54,302 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 99,27,797 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,46,70,18,464 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...