alex Certify BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆ ಕೊಂಚ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 12,751 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 42 ಮಂದಿ ಸಾವನ್ನಪ್ಪುವ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,772‌ ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,31,807 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.51 ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,16,071 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 31,95,034 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,06,88,49,775 ಡೋಸ್ ಲಸಿಕೆ ಹಾಕಲಾಗಿದೆ.

— ANI (@ANI) August 9, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...