alex Certify BIG BREAKING: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕುಸಿತ; ಒಂದೇ ದಿನ 309 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕುಸಿತ; ಒಂದೇ ದಿನ 309 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 30,773 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 309 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 444838 ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ: ಸಕಾಲಕ್ಕೆ ಸಿಗದ ಆಂಬುಲೆನ್ಸ್, ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಇನ್ನು ದೇಶದಲ್ಲಿ 332158 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38945 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32671167 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,59,895 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 85,42,732 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 80,43,72,331 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...