alex Certify BIG BREAKING: ಗುಜರಾತ್ ಸಿಎಂ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗುಜರಾತ್ ಸಿಎಂ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ

ಅಹಮದಾಬಾದ್: ಗುಜರಾತ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ವಿಜಯ್ ರೂಪಾನಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ರಾಜಭವನದಲ್ಲಿ ವಿಜಯ್ ರೂಪಾನಿ ಜೊತೆ ಬಿ.ಎಲ್. ಸಂತೋಷ್ ಕೂಡ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

ರಾಜೀನಾಮೆ ಬಳಿಕ ಮಾತನಾಡಿದ ವಿಜಯ್ ರೂಪಾನಿ, 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...