alex Certify BIG BREAKING: ಗೆಲುವಿನ ಖಾತೆ ತೆರೆದ ಬಿಜೆಪಿ; ಕುಂದಾಪುರದಲ್ಲಿ ಕಿರಣ್ ಕುಮಾರ್ ಜಯಭೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗೆಲುವಿನ ಖಾತೆ ತೆರೆದ ಬಿಜೆಪಿ; ಕುಂದಾಪುರದಲ್ಲಿ ಕಿರಣ್ ಕುಮಾರ್ ಜಯಭೇರಿ

ಮೇ ಹತ್ತರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಬಿಜೆಪಿ ಗೆಲುವಿನ ಮೊದಲ ಖಾತೆ ತೆರೆದಿದೆ.

ಕುಂದಾಪುರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ ಎನ್ನಲಾಗಿದೆ.

ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ದಿನೇಶ್ ಹೆಗ್ಡೆ ಅವರನ್ನು ಪರಾಭವಗೊಳಿಸಿದ್ದಾರೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...