alex Certify BIG BREAKING: ಗೋವಾದಲ್ಲಿ ಸುಗಮವಾಯ್ತು BJP ಸರ್ಕಾರ ರಚನೆ ದಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗೋವಾದಲ್ಲಿ ಸುಗಮವಾಯ್ತು BJP ಸರ್ಕಾರ ರಚನೆ ದಾರಿ

ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ ಅತಂತ್ರವಾಗುವ ಸಾಧ್ಯತೆ ಇದೆ ಎಂಬ ಆತಂಕ ಕೇಸರಿ ಪಾಳಯದಲ್ಲಿ ಉಂಟಾಗಿತ್ತು. ಆದರೆ ಇದೀಗ ಸರ್ಕಾರ ರಚನೆಯ ದಾರಿ ಬಹುತೇಕ ಸುಗಮವಾದಂತಾಗಿದೆ.

40 ಸದಸ್ಯ ಬಲದ ಗೋವಾದಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷೇತರರ ಬೆಂಬಲ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ.

ಗೋವಾದಲ್ಲಿ ಬಿಜೆಪಿ 20, ಕಾಂಗ್ರೆಸ್ 12, ಟಿಎಂ ಸಿ 3 ಹಾಗೂ ಆಪ್ 2 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪಕ್ಷೇತರ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...