alex Certify BIG BREAKING: ಚಲಿಸುತ್ತಿದ್ದ ಬಸ್ ನಲ್ಲಿ ಸ್ಫೋಟ; 13 ಪ್ರಯಾಣಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಲಿಸುತ್ತಿದ್ದ ಬಸ್ ನಲ್ಲಿ ಸ್ಫೋಟ; 13 ಪ್ರಯಾಣಿಕರ ದುರ್ಮರಣ

ಇಸ್ಲಾಮಾಬಾದ್: ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟಗೊಂಡು 13 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಖೈಬರ್ ಪಂಕ್ತುಕ್ವಾ ಪ್ರಾಂತ್ಯದಲ್ಲಿ ನಡೆದಿದೆ.

BIG NEWS: ಪ್ರತಿ ತಿಂಗಳು 1 ರೂ.ಪಾವತಿಸಿ 2 ಲಕ್ಷ ವಿಮೆ ಸೌಲಭ್ಯ ಪಡೆಯಿರಿ

ಪಾಕ್ ಸೇನೆ ಹಾಗೂ ಚೀನಾ ಎಂಜಿನಿಯರ್ಸ್ ಗಳನ್ನು ಗುರಿಯಾಗಿಸಿಕೊಂಡು ಉಗ್ರರು ಬಾಂಬ್ ಸ್ಫೋಟ ನಡೆಸಿದ್ದಾರೆ ಎನ್ನಲಾಗಿದೆ. ಪ್ರಯಾಣಿಕರ ಬಸ್ ನಲ್ಲೇ ಬಾಂಬ್ ಇಟ್ಟು ಸ್ಫೋಟಿಸಲಾಗಿದೆ. ಘಟನೆಯಲ್ಲಿ ನಾಲ್ವರು ಚೀನಿ ಎಂಜಿನಿಯರ್ಸ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...